ಭಾವೈಕ್ಯತೆಯ ಕಥೆಯ ಜೊತೆಗೆ 13 ಕೋಟಿ ಹಣದ ಸುತ್ತ ನಡೆಯುವ ಕುತೂಹಲಕರ ಕಥೆಯನ್ನು ಹೇಳುವ ಚಿತ್ರ 13 ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಹಿರಿಯನಟ ರಾಘವೇದ್ರ ರಾಜ್ಕುಮಾರ್ ಅವರು ಗುಜರಿ ಅಂಗಡಿ ಮಾಲೀಕ...
ಜನಪ್ರಿಯ “ರಾಮಾಚಾರಿ” ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು, ಟೀನೇಜ್ ಪ್ರೇಮಕಥೆ...
‘ರಣಹದ್ದು’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿರುವ ಮತ್ತೊಂದು ಹೊಸಬರ ಹೊಸ ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ ಇದಾಗಿದ್ದು ಹೊಸಬರೆ ನಟಿಸಿದ್ದಾರೆ. ಮಾಣಿಕ್ಯ ನಿರ್ದೇಶನದ ಜೊತೆಗೆ ರಣಹದ್ದು ಸಿನಿಮಾದಲ್ಲಿ...
ಇಂಡಸ್ ಹರ್ಬ್ಸ್ ನ ಟಿ ಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರದ 2 ನೇ ಹಾಡು ( ಲವ್ ಸಾಂಗ್ ) ಇದೀಗ ಎ –...
ಸ್ಯಾಂಡಲ್ವುಡ್ನಲ್ಲಿ ವಾರಕ್ಕೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತವೆ. ಅದರಲ್ಲಿ ಕೆಲವು ಹೊಸಬರ ಹೊಸ ಸಿನಿಮಾಗಳು ಇವೆ. ಇದೀಗ ಮತ್ತೊಂದು ಹೊಸಬರ ಹೊಸ ಸಿನಿಮಾ ರಿಲೀಸ್ ರೆಡಿಯಾಗಿದೆ. ಹೌದು, ‘ಬನ್ ಟೀ’ ಎನ್ನುವ ಸಿನಿಮಾ ಚಿತ್ರಮಂದಿರಕ್ಕೆ ಬರಲು...