ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಹಾಗೂ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿರುವ ರೋಹಿತ್ ಸಾಮಾಜಿಕ ಕೆಲಸಕ್ಕಿಳಿದ್ದಾರೆ. ಆಗಸ್ಟ್ 15ರಂದು ರೋಹಿತ್ ತಮ್ಮ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದವರೇ ಆದ ರೋಹಿತ್ ಮಸ್ಕಿ,...
ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ “ರಾವೆನ್” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಾಸಕ ಗೋಪಲಯ್ಯ ಚಿತ್ರದ ಮೊದಲ...
ಕನ್ನಡ ಚಿತ್ರರಂಗಕ್ಕೆ ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಮೂಲಕ ಪುಷ್ಪಕ ವಿಮಾನ, ಇನ್ಸ್ ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ನಿರ್ಮಾಪಕ ವಿಖ್ಯಾತ್ ತಮ್ಮ ಸಂಸ್ಥೆಯ ನಿರ್ಮಾಣದ ಆರನೇ ಚಿತ್ರದ ಮೂಲಕ...
ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಹಾಗೂ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್...
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ....