27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸುತ್ತಿರುವ ” ಗರುಡ ಪುರಾಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ,...
ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಚಂದ್ರಮುಖಿ 2’ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ...
ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್ಸ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ಸುಳ್ಳೇ ಸತ್ಯ, ಪವನ್ ಕುಮಾರ್ ರವರ ಲೂಸಿಯಾ, ಡಾಲಿ...
ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನೈಜ ಘಟನೆ ಇರುವ ಸಿನಿಮಾಗಳು ಬಂದಿವೆ. ಬರುತ್ತಲೂ ಇವೆ. ಅಂತಹ ಸಿನಮಾಗಳ ಸಾಲಿಗೆ ಹೀಗೊಂದು ಚಿತ್ರ ಸೇರ್ಪಡೆಯಾಗಿದೆ. ಹೆಸರು ಟೇಕ್ವಾoಡೋ ಗರ್ಲ್ . ಈ ಚಿತ್ರದ ಹೈಲೆಟ್ ಹತ್ತು ವರ್ಷದ ಪೋರಿ....
ಅಚಲ ಭಕ್ತಿಗೆ ಮತ್ತೊಂದು ಹೆಸರಾದ ಶಿವನ ಅಪ್ರತಿಮ ಭಕ್ತನಾದ ಕಣ್ಣಪ್ಪನ ಚರಿತ್ರೆಯನ್ನು ತೆರೆಯ ಮೇಲೆ ತರಬೇಕು ಎಂಬ ವಿಷ್ಣು ಮಂಚು ಅವರ ಬಹುಕಾಲದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಳೆದ ತಿಂಗಳು ‘ಕಣ್ಣಪ್ಪ’...