ಡಾಲಿ ಧನಂಜಯ, ನಟನೆ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿಯಾಗಿರೊ ಸ್ಟಾರ್ . ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಧನಂಜಯ ತನ್ನದೆ ನಿರ್ಮಾಣ ಸಂಸ್ಥೆ ಡಾಲಿ ಪಿಚ್ಚರ್ ಕಡೆಯೂ ಅಷ್ಟೆ ತಲೆಕೆಡಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿ...
ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್...
ಕಿರುತೆರೆ ಲೋಕದಲ್ಲಿ ಹಲವಾರು ಸೃಜನಾತ್ಮಕ ಕಾರ್ಯಕ್ರಮಗಳನ್ನು ನೀಡಿ ಕನ್ನಡಿಗರ ಮನದಲ್ಲಿ ಭದ್ರವಾದ ಸ್ಥಾನಗಳಿಸಿರುವ ಸಿರಿಕನ್ನಡ ವಾಹಿನಿ ಮತ್ತೊಂದು ಮೆಗಾ ಧಾರಾವಾಹಿಯೊಂದಿಗೆ ವೀಕ್ಷಕರಿಗೆ ಕನ್ನಡ ರಾಜ್ಯೋತ್ಸವದ ಉಡುಗೊರೆ ನೀಡಲು ಮುಂದಾಗಿದೆ. ಇದೇ ಅಕ್ಟೋಬರ್ 30 ರಿಂದ ಸೋಮವಾರದಿಂದ...
“ಲಾಕಪ್ ಡೆತ್”, ” Ak 47 ” ಮಂಡ್ಯ”, “ಹುಬ್ಬಳ್ಳಿ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ “ಫೀನಿಕ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ...
ಗೊಂಬೆಗಳ ಲವ್ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು...