ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡೆಫ್ ಫ್ರಾಗ್...
ಮಹಿರ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕಕುಲ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು...
ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು...
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು...
ಇತ್ತೀಚಿಗೆ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. “ಶ್ರೀ ಗಜನಿ ಪ್ರೊಡಕ್ಷನ್ಸ್” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ. ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ...