‘ ದಿಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ...
ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು...
ಸಿಕಾಡಾ ಪ್ಯಾನ್ ಇಂಡಿಯಾ ಚಿತ್ರದ ಕನ್ನಡದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯನ್ನು ಸ್ಯಾಂಡಲ್ವುಡ್ ತಾರೆಯರಾದ ಮೇಘನಾ ರಾಜ್ ಮತ್ತು ಪ್ರಜ್ವಲ್ ದೇವರಾಜ್ ಮಾಡಿದ್ದಾರೆ.. ಕರ್ನಾಟಕ ಮಾಜಿ ಕೃಷಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಅವರು ತಮ್ಮ...
ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ”...
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ...