ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ,...
ವಿಲೇಜ್ ರೋಡ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ವಿನೋದ್ ಶೇಷಾದ್ರಿ ಅವರು ನಿರ್ಮಿಸಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದ, ಬಹು ತಾರಾಗಣದ ಹಾಗೂ ಬಹು ನಿರಿಕ್ಷೇಯ “ಪರಿಮಳ ಡಿಸೋಜಾ” ಕನ್ನಡ ಚಲನಚಿತ್ರವನ್ನು ಇತ್ತೀಚಿಗೆ ಪ್ರಾದೇಶಿಕ...
ಹೆಸರಾಂತ ನಿರ್ದೇಶಕ “ಗೆಜ್ಜೆನಾದ” ವಿಜಯ್ ಕುಮಾರ್ ಪುತ್ರ ಅಥರ್ವ್ ನಾಯಕನಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನನ್ನ...
“ಉಸಿರೇ ಉಸಿರೇ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ ಇದೊಂದು ನವೀರದ ಪ್ರೇಮಕಥೆ ಎನ್ನುವ ನಿರ್ಮಾಪಕ ಪ್ರದೀಪ್ ಯಾದವ್, ಇದು...
ತಮ್ಮ ನಟನೆಯಿಂದ ಜನಮನ ಗೆದ್ದ ನಟ ಚಿರಂಜೀವಿ ಸರ್ಜಾ. ಚಿಕ್ಕ ವಯಸ್ಸಿನಲ್ಲೇ ಅವರು ಎಲ್ಲರನ್ನೂ ಬಿಟ್ಟು ಹೋಗಿದ್ದು ನೋವಿನ ವಿಷಯ. ಚಿರು ತಮ್ಮ ನಿಧನಕ್ಕೂ ಮುಂಚೆ “ರಾಜಮಾರ್ತಾಂಡ” ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರೀಕರಣ ಸಹ ಮುಕ್ತಾಯವಾಗಿತ್ತು....