ದಕ್ಷಿಣ ಭಾರತ ಸಿನಿಮಾಗಳ ಹಬ್ಬ – ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಸೆಪ್ಟಂಬರ್ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಸಿನಿಮಾಗಳಲ್ಲಿ ಅತ್ಯತ್ತುಮ ನಟನೆ, ನಿರ್ದೇಶನ,...
ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ...
ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ...
ಪಲ್ಲಕ್ಕಿ ಖ್ಯಾತಿಯ ಕೆ.ನರೇಂದ್ರಬಾಬು ಅವರ ನಿರ್ದೇಶನದ, ರಾಘವೇಂದ್ರ ರಾಜ್ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರ ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ...
ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ಬಾಯ್ಸ್ ಹಾಸ್ಟೆಲ್ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ....