ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ...
ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್...
ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ...
ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು,...
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ...