ಸಾಮಾನ್ಯವಾಗಿ ಚಿಕ್ಕಮಕ್ಕಳು ಊಟ ಮಾಡದಿದ್ದರೆ, ತಾಯಿ ಹೇಳುವ ಪದವೇ ಊಟ ಮಾಡು ಕಂದ. ಇಲ್ಲದಿದ್ದರೆ “ಗೊಗ್ಗಯ್ಯ” ಬರುತ್ತಾನೆ ಅಂತ. ಈಗ “ಗೊಗ್ಗಯ್ಯ” ಎಂಬ ಶೀರ್ಷಿಕೆಯಲ್ಲೇ ಸಿನಿಮಾ ನಿರ್ಮಾಣವಾಗಿದ್ದು ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 10...
ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ.ಗಿರಿರಾಜ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗುರು...
ನಿರ್ದೇಶಕ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ್ದಾರೆ. ಅರ್ಥಾತ್ ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ ಗಾಗಿ ಹೊಸ ಸಿನಿಮಾ ಮಾಡಿದ್ದಾರೆ. ಅದುವೇ ಮೋಡ ಕವಿದ ವಾತಾವರಣ. ಟೈಟಲ್...
ಸ್ಯಾಂಡಲ್ವುಡ್ನ ಸ್ಟಾರ್ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಚಿತ್ರರಂಗದಲ್ಲಿ ಈಗ ಹೊಸ ಅಧ್ಯಾಯವೊಂದನ್ನು ಆರಂಭಿಸಿದ್ದಾರೆ. ಶ್ರೀರಾಮನವಮಿ ಹಬ್ಬದ ಸುದಿನದಂದು ತಮ್ಮ ಕನಸಿನ ಹೊಸ ನಿರ್ಮಾಣ ಸಂಸ್ಥೆ “ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್”...
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆಗಳಾದ ಜಿ ಸಿನಿಮಾಸ್ ಗುರು ದೇಶಪಾಂಡೆ ಪ್ರೊಡಕ್ಷನ್ಸ್ ಹಾಗೂ ಸೆವೆನ್ ಸ್ಟಾರ್ ಮೂವೀಸ್ ಸಂಯುಕ್ತವಾಗಿ ನಿರ್ಮಿಸುತ್ತಿರುವ ಮೈತಿಕಲ್ ಫ್ಯಾಂಟಸಿ ಡ್ರಾಮಾ ಶೈಲಿಯ ಅದ್ದೂರಿ ಸಿನಿಮಾ ‘ರಾಮರಸ’ ಮತ್ತೊಂದು ಕುತೂಹಲಕಾರಿ ಅಪ್ಡೇಟ್...