ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ರಕ್ತಾಕ್ಷ ಸಿನಿಮಾದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ನಾಯಕ ರೋಹಿತ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ರಗಡ್ ಆಗಿ ಅಬ್ಬರಿಸಿರುವ...
ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ “ನಾನು, ಅದು ಮತ್ತು ಸರೋಜ” ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್, ಪಿ.ಸಿ.ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸಿದ್ದಾರೆ. “BAD” ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು...
ಸಣ್ಣ ಹಳ್ಳಿಯಿಂದ ಬಂದು, ಇಂದು “ಕಬ್ಜ” ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ನಿರ್ದೇಶಕ ಆರ್ ಚಂದ್ರು ಅವರ ಸಿನಿಯಾನಕ್ಕೆ ಈಗ ಹದಿನಾರನೇ ವಸಂತ. ಆರ್ ಚಂದ್ರು ಅವರ ನಿರ್ದೇಶನದ ಮೊದಲ...
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು...
ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ...