ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಎರಡನೇ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ....
ಎನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರ್ತಿರುವ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ತಂಡಗಳ...
“ಜಂಭದ ಹುಡುಗಿ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಪ್ರಿಯಾ ಹಾಸನ್, ನಂತರದ ದಿನಗಳಲ್ಲಿ ನಿರ್ಮಾಪಕಿ ಹಾಗೂ ನಿರ್ದೇಶಕಿ ಸಹ ಆದರು. ಈಗ ಪ್ರಿಯಾ ಹಾಸನ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಸದ್ಯದಲ್ಲೇ...
ದಶಕದ ಹಿಂದೆ ಮನಸುಗಳ ಮಾತು ಮಧುರ, ಯುಗಪುರುಷ, ಗೌರೀಪುತ್ರ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಸ್ಕಲ್ ಮಟ್ಟಿ ಅವರು ಬಹಳ ವರ್ಷಗಳ ನಂತರ, ಆಧುನಿಕ ಪಂಚ ಪಾಂಡವರನ್ನಿಟ್ಟುಕೊಂಡು, ವಿಭಿನ್ನ ಕಥಾನಕದೊಂದಿಗೆ ಚಿತ್ರ ನಿರ್ದೇಶನಕ್ಕೆ ಮರಳಿದ್ದಾರೆ. ತಮ್ಮ ಹೊಸ...
ಭಾವೈಕ್ಯತೆಯ ಕಥೆಯ ಜೊತೆಗೆ 13 ಕೋಟಿ ಹಣದ ಸುತ್ತ ನಡೆಯುವ ಕುತೂಹಲಕರ ಕಥೆಯನ್ನು ಹೇಳುವ ಚಿತ್ರ 13 ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಹಿರಿಯನಟ ರಾಘವೇದ್ರ ರಾಜ್ಕುಮಾರ್ ಅವರು ಗುಜರಿ ಅಂಗಡಿ ಮಾಲೀಕ...