ಈ ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ....
ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು. ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ...
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಚಿತ್ರದ ಬಗ್ಗೆ...
ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು ಸಿನಿಮಾದ...
ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು. ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ...