ಒಂದೊಳ್ಳೆ ಪ್ರಯತ್ನ ಮಾಡಿದಾಗ ಒಳ್ಳೆಯ ಮನಸುಗಳೂ ಕೈಜೋಡಿಸುತ್ತವೆ. ಆಯುರ್ವೇದ ಚಿಕಿತ್ಸೆಯ ಅಳಿವು ಉಳಿವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲೆಂದೇ ಚಲನಚಿತ್ರ ನಿರ್ದೇಶನ ಮಾಡಿರುವ ಮಧುಸೂದನ್ ಅವರಿಗೆ ಹಿರಿಯನಟ ಡೈನಾಮಿಕ್ ಸ್ಟಾರ್ ದೇವರಾಜ್ ಅವರು ಸಹಕಾರ ನೀಡಿದ್ದಾರೆ....
‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಹಿಂದೆ...
ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಆಡೇ ನಮ್ಮ God ಸಿನಿಮಾದ ಟೀಸರ್ ಬೆಂಗಳೂರಿನ ಸುಚಿತ್ರ ಅಕಾಡೆಮಿಯಲ್ಲಿಂದು ಬಿಡುಗಡೆ...
ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ಇಂದು ತಾವೇ ಸ್ವತಃ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ...
ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ...