ಕಳೆದ ಶುಕ್ರವಾರ ತೆರೆಕಂಡ ಅಗ್ರಸೇನಾ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಅಲ್ಲದೆ ಮಾಧ್ಯಮಗಳಲ್ಲಿ ಬಂದ ವಿಮರ್ಶೆಗಳಿಂದ ಖುಷಿಯಾಗಿರುವ ಚಿತ್ರತಂಡ ಪ್ರೆಸ್ ಮೀಟ್ ಕರೆದು ಕೃತಜ್ಞತೆ ಅರ್ಪಿಸಿತು. ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕಿ ಮಮತಾ...
ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ “ರಿಚ್ಚಿ” ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು...
ಕನ್ನಡದಲ್ಲಿ 36 ವರ್ಷಗಳ ಹಿಂದೆ ಪುಷ್ಪಕ ವಿಮಾನ ಎಂಬ ಮಾತುಗಳೇ ಇಲ್ಲದ ಮೂಕಿ ಚಿತ್ರ ತೆರೆಗೆ ಬಂದಿತ್ತು. ಆನಂತರ ಈಗ ಮತ್ತೊಂದು ಮೂಕಿಚಿತ್ರ ತಯಾರಾಗಿದೆ. ಆ ಚಿತ್ರವೇ ಮಹಾಗುರು. ಇದೊಂದು ಫ್ಯಾಂಟಸಿ ಕಥಾಹಂದರ ಇರುವ ಚಲನಚಿತ್ರವಾಗಿದ್ದು,...
ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ...
ಆಯುರ್ವೇದ ಚಿಕಿತ್ಸಾ ಪದ್ದತಿಗೆ ಅದರದೇ ಆದ ಮಹತ್ವವಿದೆ. ಇತ್ತೀಚಿನ ಕಾಲಮಾನದಲ್ಲಿ ಬಂದಿರುವ ಅಲೋಪತಿಗೆ ಈಗ ಹೆಚ್ಚು ಜನ ಮೊರೆ ಹೋಗುತ್ತಿದ್ದಾರೆ. ಹಾಗಾಗಿ ಆಯುರ್ವೇದದ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸಲೆಂದೇ, ಸ್ವತಃ ಆಯುರ್ವೇದ ವೈದ್ಯರಾದ ಮಧುಸೂದನ್ ಅವರು ಮಧುರಕಾವ್ಯ...