ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ಪ್ರಸಾರವಾಗುತ್ತಿದೆ. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ...
ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ. ಇತ್ತೀಚೆಗೆ...
ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ “90 ಬಿಡಿ ಮನೀಗ್ ನಡಿ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮೊದಲು ನಮ್ಮ ಚಿತ್ರದ ಟೈಟಲ್ “90 ಹೊಡಿ...
ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ...
“ಜಯಭೇರಿ”, ” ರಣಚಂಡಿ” ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. “ಎಜುಕೇಟೆಡ್ ಬುಲ್ಸ್” ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ...