ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್...
ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” ಇತ್ತೀಚೆಗೆ Betel...
ಸಿನಿಮಾ ಪ್ರಚಾರದೊಂದಿಗೆ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುವ ಮೂಲಕ “13” ಚಿತ್ರತಂಡ ವಿಭಿನ್ನತೆ ಮೆರೆದಿದೆ. ಆ.15ರ ಸ್ವಾತಂತ್ರೋತ್ಸವದಂದೇ ರಾಘವೇಂದ್ರ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಆ ಪ್ರಯುಕ್ತ 500 ಆಟೋ ಚಾಲಕರಿಗೆ ಸಹಾಯಹಸ್ತ ಚಾಚಿದೆ. ಜಯನಗರ...
೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್...
ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ...