ವಾಮಾಚಾರದ (ಬ್ಲಾಕ್ ಮ್ಯಾಜಿಕ್) ಸುತ್ತ ನಡೆಯುವ ಘಟನೆಗಳನ್ನಿಟ್ಟುಕೊಂಡು ಮಾಡಿರುವ ಚಿತ್ರ “ಗದಾಯುದ್ದ” ಜೂನ್ 9 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಪೂರ್ವ ಪತ್ರಿಕಾಗೋಷ್ಡಿ ನಡೆಯಿತು. ಈ ಹಿಂದೆ ಮೃಗಶಿರ...
ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದ ಮಧುಸೂದನ್ ಕ್ಯಾತನಹಳ್ಳಿ ಅವರು ಇದೀಗ ‘ಮಧುರ ಕಾವ್ಯ’ ಎಂಬ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. ಆಯುರ್ವೇದ ಮತ್ತು ಅಲೋಪಥಿ ವೈದ್ಯಪದ್ದತಿಯ ನಡುವೆ ನಡೆಯುವ ಘರ್ಷಣೆಯ ಕಥಾವಸ್ತುವನ್ನಿಟ್ಟುಕೊಂಡು ಅವರು ಈ ಚಿತ್ರವನ್ನು ನಿರೂಪಿಸಿದ್ದಾರೆ. ಮಧುಸೂದನ್...
‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು..ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ...
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ...
ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೀಸರ್...