ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ...
ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ...
ಏಷಿಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ಜೊತೆಗೂಡಿ ನಡೆಸುತ್ತಿರುವ ‘SAVE WILDLIFE CAMPAIGN’ ಅಭಿಯಾನವು, ಮಾನವ ಮತ್ತು ಪ್ರಾಣಿಗಳ ಸಂಘರ್ಷವನ್ನು ಪರಿಹರಿಸಲು ಅರಣ್ಯ ಇಲಾಖೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ಯೋಜನೆಯನ್ನ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ....
ಸತತವಾಗಿ ಕನ್ನಡ ಸಿನಿರಸಿಕರಿಗೆ ವಿವಿಧ ರೀತಿಯ ಸಿನೆಮಾಗಳನ್ನ ಪರಿಚಯಿಸುತ್ತಿರುವ ಕೆ ಆರ್ ಜಿ ಸ್ಟುಡಿಯೋಸ್ ರವರು ಇಂದು ೬ನೇ ವರ್ಷದ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ವೇಳೆಯಲ್ಲಿ ಸಿನಿ ಪ್ರಿಯರಿಗೆ ಗುಡ್ ನ್ಯೂಸ್ ಒಂದನ್ನು ಹೊರಹಾಕಿದ್ದಾರೆ. ದಕ್ಷಿಣ...
ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್...