ನನ್ನಂತ ಸಣ್ಣ ಹಳ್ಳಿಯಿಂದ ಬಂದ ಮಧ್ಯಮ ಕುಟುಂಬದ ಹುಡುಗ ಸಿನಿಮಾ ಕನಸು ಕಂಡು ನಿಮ್ಮ ಮನದಲ್ಲಿ ಜಾಗ ಮಾಡಿಕೊಳ್ಳಬಹುದೆಂದು ನೀವು ಸಾಬೀತುಪಡಿಸಿದ್ದೀರಾ. “ಕಾಂತಾರ” ಸಿನಿಮಾಕ್ಕೆ ಕನ್ನಡಿಗರು ತೋರಿಸಿದ ಪ್ರೀತಿಯಿಂದ ಇವತ್ತು ಅದು ಜಗತ್ತಿನ ಸಿನಿಮಾವಾಗಿದೆ, ಅದ್ದರಿಂದ...
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈಗ ನಿರ್ದೇಶಕರಾಗೂ ಜನಪ್ರಿಯ ಇವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆರನೇ ಚಿತ್ರ “ಸತ್ಯಂ ಶಿವಂ”. ಈ ಚಿತ್ರಕ್ಕಾಗಿ ವಿ.ಮನೋಹರ್ ಅವರು ಬರೆದಿರುವ “ನೂರು ಕಾಮನ ಬಿಲ್ಲು ಮೂಡಿದೆ ಎಲ್ಲೆಲ್ಲೂ” ಎಂಬ...
“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು....
ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ...
ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ ಸುದೀಪಿಯನ್ಸ್...