ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು....
ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು....
ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ...
‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್...