“ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಸ್ವಾಮಿಗಳು” ಸುತ್ತೂರು ಮಠದಲ್ಲಿ 4000 ವಿಧ್ಯಾರ್ಥಿಗಳ ಜೊತೆ “ತನುಜಾ” ಚಿತ್ರ ವೀಕ್ಷಣೆ ಮಾಡಿ ನಮ್ಮ ಚಿತ್ರ ತಂಡವನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲ ವಿಧ್ಯಾರ್ಥಿಗಳಿಗೆ...
ಸದ್ಯ ಚಂದನವನದಲ್ಲಿ ಯುವ ಪ್ರತಿಭೆಗಳ ಅದೃಷ್ಟ ಪರೀಕ್ಷೆಗೆ ‘ಸತ್ಯ ಹೆಗಡೆ ಸ್ಟುಡಿಯೋಸ್’ ವರದಾನವಾಗುತ್ತಿದೆ. ಹೌದು ಛಾಯಾಗ್ರಾಹಕನಾಗಿ ಹೆಸರು ಮಾಡಿರುವ ಸತ್ಯ ಹೆಗಡೆ ‘ಸತ್ಯ ಹೆಗಡೆ ಸ್ಟುಡಿಯೋ’ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಈ ಸಂಸ್ಥೆಯ...
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಅಭಿನಯದ ನೂತನ ಚಿತ್ರ “ಯಲಾ ಕುನ್ನಿ” ಮೇರಾ ನಾಮ್ ವಜ್ರಮುನಿ ! ಎಂಬ ಅಡಿಬರಹ ಇರುವ ಶೀರ್ಷಿಕೆ ಇತ್ತೀಚೆಗೆ ಅನಾವರಣವಾಯಿತು. ಸೌಭಾಗ್ಯ ಸಿನಿಮಾಸ್...
ಜಿಗಣಿ-ಆನೇಕಲ್ ರಸ್ತೆಯಲ್ಲಿ ಎಂ.ಜೆ ಅವ್ಯಾನಾ ಎಂಬ ಅದ್ಭುತ ರೆಸಾರ್ಟ್ ಇದೆ. ಈ ಸುಂದರ ರೆಸಾರ್ಟ್ ನಲ್ಲಿ ಅನಿಲ್ ಕುಮಾರ್ ಅವರ ಸಾರಥ್ಯದ ಎಂ ಜೆ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆ ಆರಂಭವಾಯಿತು. ಖ್ಯಾತ ನಟ ಶರಣ್,...
ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ ” ಚೌಕಾಬಾರ ” ಚಿತ್ರ ಇದೇ ಮಾರ್ಚ್ 10ರಂದು ಕರ್ನಾಟಕದಾದ್ಯಂತ ಐವತ್ತಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆಯಾಗಲಿದೆ. ಮಾರ್ಚ್...