ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು...
ನಟ ಡಾಲಿ ಧನಂಜಯ್, ರಚಿತಾರಾಮ್ ಅಭಿನಯದ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಈ ಶುಕ್ರವಾರ (16) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ತನ್ನ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಚಿತ್ರ ಇದಾಗಿದ್ದು ಬಡವ ರಾಸ್ಕಲ್,...
ಹಿರಿಯ ನಿರ್ದೇಶಕ, ಕಲಾವಿದ ಬಿ. ಸುರೇಶ್ ಅವರ ಜೊತೆ ಸಾಕಷ್ಟು ವರ್ಷ ನಿರ್ದೇಶನ ವಿಭಾಗದಲ್ಲಿ ಕೆಲಸಮಾಡಿ ಅನುಭವ ಪಡೆದಿರುವ ಸಾಗರ್ ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರದ ಹೆಸರು ಸೂರ್ಯ. `ಪವರ್ ಆಫ್...
ಸಸ್ಪೆನ್ಸ್ ಕಥಾಹಂದರದ ಈ ಚಿತ್ರಕ್ಕೆ ಡಾ||ರಾಜ್ ಅಭಿನಯದ ಸೂಪರ್ ಹಿಟ್ ಚಿತ್ರದ ಶೀರ್ಷಿಕೆ. ಖ್ಯಾತ ನಿರ್ದೇಶಕರಾದ ದೊರೆ – ಭಗವಾನ್ ನಿರ್ದೇಶನದಲ್ಲಿ, ನಟ ಸಾರ್ವಭೌಮ ಡಾ||ರಾಜಕುಮಾರ್ ಹಾಗೂ ಜಯಂತಿ ಅವರ ಅಭಿನಯದಲ್ಲಿ ಮೂಡಿಬಂದಿದ್ದ ಜನಪ್ರಿಯ...
ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಭಕ್ತಿಪ್ರದಾನ ಚಿತ್ರಗಳಿಗೆ ಹೆಸರಾದವರು. ಈಗಾಗಲೇ ಹಲವಾರು ಭಕ್ತಿರಸ ಸಾರುವ ಚಿತ್ರಗಳನ್ನು ನಿರ್ದೇಶಿಸಿರುವ ಅವರೀಗ ಭಕ್ತರನ್ನು ಸದಾ ಕಾಯುವ ತಾಯಿ ಶ್ರೀಹುಲಿಗೆಮ್ಮ ದೇವಿಯ ಕಥೆಯನ್ನು ಹೇಳಹೊರಟಿದ್ದಾರೆ. ‘ವಿಶ್ವರೂಪಿಣಿ ಹುಲಿಗೆಮ್ಮ’ ಹೆಸರಿನ ಈ ಚಿತ್ರದ...