ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್...
ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ...
ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್...
ಕನ್ನಡದಲ್ಲಿ ಕವಿತಾ ಲಂಕೇಶ್, ರೂಪಾ ಅಯ್ಯರ್, ಸುಮನಾ ಕಿತ್ತೂರು ಸೇರಿದಂತೆ ಹಲವಾರು ಮಹಿಳಾ ನಿರ್ದೇಶಕಿಯರಿದ್ದಾರೆ. ಆ ಸಾಲಿಗೆ ಸೇರಿರುವ ಗೌರಿಶ್ರೀ ಈಗಾಗಲೇ ೨ ಚಿತ್ರಗಳನ್ನು ನಿರ್ದೇಶಿಸಿದ್ದು, ಮೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕಿ, ನಿರ್ಮಾಪಕಿಯೂ ಆದ...
“ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್” ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ “ಬ್ರಹ್ಮಕಮಲ” ಚಿತ್ರ ಆಯ್ಕೆಯಾಗಿದೆ. ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಇದೂ ಒಂದು. ಇಂತಹ ಫೆಸ್ಟಿವಲ್ ಗೆ ನಮ್ಮ ಚಿತ್ರ ಆಯ್ಕೆಯಾಗಿರುವುದು ಅತೀವ ಸಂತೋಷ...