ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ...
ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಬಡಿತದಲ್ಲಿ ವ್ಯತ್ಯಾಸ ಆಗಿದೆ ಎಂಬ ಮಾಹಿತಿ ಕೇಳಿಬಂದಿದ್ದು,...
ಮೂವಿ ಮಾಂತ್ರಿಕ ರಾಜಮೌಳಿ ಸಿನಿಮಾಗಳು ಸೂಪರ್ ಹಿಟ್ ಆಗೋದ್ರಲ್ಲಿ ಯಾವುದೇ ಡೌಟ್ ಇಲ್ಲ. ಇದೇ ಕಾರಣಕ್ಕೆ ಸಾಕಷ್ಟು ಸ್ಟಾರ್ ನಟರು ರಾಜಮೌಳಿ ಸಿನಿಮಾದಲ್ಲಿ ನಟಿಸೋಕೆ ತುದಿಗಾಲಲ್ಲಿ ನಿಂತಿರ್ತಾರೆ. ಇತ್ತೀಚೆಗೆ ತೆರೆಕಂಡ ಆರ್ ಆರ್ ಆರ್ ಸಿನಿಮಾವನ್ನ...
ಬಾಲಿವುಡ್ ನಟಿ ಸನ್ನಿ ಲಿಯೋನ್ ಪರಭಾಷೆಯಲ್ಲೂ ಸದ್ದು ಮಾಡಿದ್ದಾರೆ. ಈಗಾಗ್ಲೆ ಸ್ಯಾಂಡಲ್ ವುಡ್ ಗೂ ಎಂಟ್ರಿಕೊಟ್ಟು ಅಭಿಮಾನಿಗಳ ಮನಸೂರೆಗೊಂಡಿದ್ದಾರೆ. ಇದೀಗ ನಟಿ ಸನ್ನಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ....
ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ...