ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಟ್ರೋಲ್ ಆಗುವುದು ಹೊಸದೇನು ಅಲ್ಲ. ನಿತ್ಯ ಒಂದಲ್ಲ ಒಂದು ವಿಷಯಕ್ಕೆ ರಶ್ಮಿಕಾ ಟ್ರೋಲ್ ಆಗುತ್ತಲೆ ಇರುತ್ತಾರೆ. ಆದ್ರೆ ಇದ್ಯಾವುದಕ್ಕೂ ಕಿರಿಕ್ ಹುಡುಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಇದೀಗ ರಶ್ಮಿಕಾ ಮತ್ತೆ ಟ್ರೋಲಿಗರ...
ಸಿನಿಮಾ ಕನಸುಗಳನ್ನು ಹೊತ್ತುಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ...
ಬೆಂಗಳೂರು: ‘ವಿಶ್ವ ಯೋಗ ದಿನಾಚರಣೆ’ ಹಿನ್ನೆಲೆ ಬೆಂಗಳೂರಿನ ಮಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ತನ್ನ ಭಾವಿ ಪತಿ ಯಶಸ್ ಜೊತೆ ಬಂದು ಯೋಗ ಮಾಡಿ...
ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಗೆ ಹಿಂದಿಯಲ್ಲಿ ಕೈ ತುಂಬಾ ಸಿನಿಮಾಗಳಿವೆ. ಈ ಮಧ್ಯೆ ಜಾಹ್ನವಿ ತೆಲುಗು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಭಿನ್ನ ಅವತಾರದ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ರೆಡಿಯಾಗಿದ್ದಾರೆ....
ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿದು ವಾಪಸ್ ಆಗಿದ್ದಾರೆ. ಈ ಮಧ್ಯೆ ಮೋದಿ ಆಗಮನದ ಕುರಿತು ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಈ ಮಧ್ಯೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ...