ಒಟಿಟಿಯಲ್ಲಿ ದಾಖಲೆ ಬರೆದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ 2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ...
ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ “ನಿರ್ಭಯ 2” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ...
“ಸರಿಗಮಪ” ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೆಹಬೂಬ್ ಸಾಬ್ ಅವರು “ಸೀತಮಮ್ಮನ ಮಗ” ಚಿತ್ರಕ್ಕಾಗಿ ಯತಿರಾಜ್ ಬರೆದಿರುವ ” ಸೀತೆಯೆಂಬ ಹೆಸರಲ್ಲೇನೋ ದೋಷವುಂಟು..ಯುಗಗಳೇ ಕಳೆದರೂನು ಲೋಪವುಂಟು” ಎಂಬ ಅಮ್ಮನ ಕುರಿತಾದ ಭಾವುಕ ಗೀತೆಯನ್ನು ಹಾಡಿದ್ದಾರೆ. ವಿನುಮನಸು...
ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಪ್ರಸ್ತುತ ಚಿತ್ರಮಂದಿರಗಳಿಗೆ...
ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ...