ತೆಲುಗು ನಟ ಚಿರಂಜೀವಿ ಕಿರಿಯ ಪ ಪುತ್ರಿ ಶ್ರೀಜಾ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮದುವೆಯ ವಿಷಯದಲ್ಲಿಯೇ ಪ್ರತಿ ಬಾರಿ ಸುದ್ದಿಯಾಗೋ ಶ್ರೀಜಾ ಇದೀಗ ಮತ್ತೆ ಮದುವೆಯ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಶ್ರೀಜಾ ಸುದ್ದಿಯಾಗಿರೋದು ಮೂರನೇ ಮದುವೆಯ...
ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಯು ತಮ್ಮ ಹೆಸರಿನಲ್ಲಿ ನಕಲಿ...
ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿದ್ಯಾಸಾಗರ್ ಕೆಲವು ವರ್ಷಗಳಿಂದ...
ಬಾಲಿವುಡ್ ನಟಿ ಆಲಿಯಾ ಭಟ್ ಗರ್ಭಿಣಿಯಾಗಿರುವ ಸುದ್ದಿ ಸೋಷಿಯಲ್ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ. ತಾವು ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಆಲಿಯಾ ಭಟ್ ಶೇರ್ ಮಾಡುತ್ತಿದ್ದಂತೆಯೇ ದಂಪತಿಗೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಈ...
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಎಂಟು ತಿಂಗಳು ಕಳೆದಿದ್ದು ಇಂದಿಗೂ ಅಪ್ಪು ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಅಜರಾಮರರಾಗಿದ್ದಾರೆ. ಸಿನಿಮಾ ಹಾಗೂ ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಪ್ಪು ಪ್ರತಿಯೊಬ್ಬರ ಮನಸ್ಸಿನಲ್ಲು ಹಚ್ಚ ಹಸಿರಾಗಿದ್ದಾರೆ. ಅಪ್ಪು ಪತ್ನಿ...