ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು...
ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ “ಆರ್ಕೇಸ್ಟ್ರಾ” ಇದ್ದೆ ಇರುತ್ತದೆ. ಇಂತಹ “ಆರ್ಕೇಸ್ಟ್ರಾ” ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ...
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಸದ್ಯ ಸುದೀಪ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸಿನಿಮಾದ ರಾ ರಾ ರಕ್ಕಮ್ಮ ಹಾಡು ಸಖತ್ ವೈರಲ್ ಆಗುತ್ತಿದೆ. ಈ...
ಫ್ಯಾಮಿಲಿ ಜೊತೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ನಟ ದಿಗಂತ್, ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಅಪಘಾತಗೊಂಡು ಬೆನ್ನು ಮೂಳೆ, ಕಾಲಿಗೆ ಬಲವಾದ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಗಂತ್ಗೆ...
ಟಾಲಿವುಡ್ ನಟಿ ಸಮಂತಾ ಹಾಗೂ ನಟ ನಾಗ ಚೈತನ್ಯ ದೂರವಾಗಿ 1 ವರ್ಷ ಆಗುತ್ತಾ ಬಂದಿದೆ. ಸದ್ಯ ಇಬ್ಬರೂ ವೃತ್ತಿ ಜೀವನದ ಕಡೆ ಗಮನ ನೀಡುತ್ತಿದ್ದ ನಟಿ ಸಮಂತ ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಬೇಡಿಕೆ...