ಚಿತ್ರರಂಗದೊಂದಿಗೆ ಹಲವು ವರ್ಷಗಳ ನಂಟಿರುವ ಅಲ್ವಿನ್ ನಿರ್ದೇಶನದ, ದೀಪಾ ಮೂವೀಸ್ ಲಾಂಛನದಲ್ಲಿ ಕೆ.ಎನ್.ಕೃಷ್ಣ ಅವರು ನಿರ್ಮಿಸಿರುವ ಹಾಗೂ ಭಾರ್ಗವ ಕೃಷ್ಣ ಮತ್ತು ವಿರಾನಿಕ ಶೆಟ್ಟಿ ನಾಯಕ – ನಾಯಕಿಯಾಗಿ ನಟಿಸಿರುವ “ಓಂ ಶಿವಂ” ಚಿತ್ರದ ಟ್ರೇಲರ್...
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ “ಡ್ಯಾಡ್”...
ಗುಂಡ(ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಈಗಾಗಲೇ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ನಿಂತಿದೆ. ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರಕ್ಕೆ ರಘುಹಾಸನ್...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ...
ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾ ನಿರ್ಮಾಣ...