ಮುಂಬೈ: ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ ನಟನೆಯ ಪೊನ್ನಿಯಿನ್ ಸೆಲ್ವನ್ ಚಿತ್ರದ ಹೊಸ ಪೋಸ್ಟರ್ ಅನ್ನು ಚಿತ್ರದ ನಿರ್ಮಾಪಕರು ಹಂಚಿಕೊಂಡಿದ್ದು ಐಶ್ವರ್ಯಾ ರೈ ಬಚ್ಚನ್ ಲುಕ್ ಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಒಂದು ಕಾಲದಲ್ಲಿ...
ಸೆಲೆಬ್ರಿಟಿಗಳು ಈಗಾಗಲೇ ಒಬ್ಬೊಬ್ಬರಾಗಿಯೇ NFT ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕಮಲ್ ಹಾಸನ್, ಅಮಿತಾಭ್ ಬಚ್ಚನ್, ಸನ್ನಿ ಲಿಯೋನ್ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದು, ಇದೀಗ ಸೌತ್ ಇಂಡಸ್ಟ್ರೀಯ ಸೂಪರ್ ಸ್ಟಾರ್ ಒಬ್ರು NFT ವಲಯಕ್ಕೆ ಎಂಟ್ರಿ ಕೊಡಲಿದ್ದಾರೆ...
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಹೋಪ್. ಟ್ರೇಲರ್ ಮೂಲಕವೇ ನಾನಾ ದೆಸೆಯಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ಇದೇ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಪ್ರಾಮಾಣಿಕ ಅಧಿಕಾರಿ ವರ್ಗಾವಣೆ, ಅದರ ಸುತ್ತ ನಡೆಯುವ...
ಕರಣ್ ಜೋಹರ್ ನಡೆಸಿಕೊಡುವ ಖ್ಯಾತ ರಿಯಾಲಿಟಿ ಶೋ ಕಾಫಿ ವಿತ್ ಕರಣ್ ಸೀಸನ್ 7 ಆರಂಭವಾಗಲು ಇನ್ನು ಒಂದು ದಿನ ಮಾತ್ರವೇ ಭಾಕಿ ಇದೆ. ಈ ಬಾರಿ ನೇರವಾಗಿ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗುತ್ತಿದೆ. ಮೊದಲ...
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ...