ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ”...
ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ಮೈ ನೇಮ್ ಇಸ್ ರಾಜ್” ಎಂಬ ಹೆಸರಿನ ಸಂಗೀತ...
ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ. ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ಆನ್ ಲೈನ್ ಭಾಸ್ಕರ್...
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ...
ಚಿತ್ರರಂಗದಲ್ಲಿ ಸುಮಾರು ೫೦ ವರ್ಷಗಳಿಂದ ಕಲಾಸೇವೆಯನ್ನು ಸಲ್ಲಿಸಿಕೊಂಡು ಬಂದಿರುವ ಶ್ರೀಯುತ ಅನಂತನಾಗ್ ಅವರು ಆಯ್ದುಕೊಳ್ಳುವ ಚಿತ್ರಗಳು ವಿಭಿನ್ನವಾಗಿರುವುದಲ್ಲದೆ, ಹೊಸ ನಟ-ನಿರ್ದೇಶಕರನ್ನು, ನವ ನಿರ್ಮಾಪಕರನ್ನು ಹಾಗು ಹೊಸ ಕಥಾವೈಖರಿಯನ್ನು ಕನ್ನಡ ಜನತೆಗೆ ಪರಿಚಿಸಿರುವುದನ್ನು ನಾವು ಕಂಡುಕೊಂಡು ಬಂದಿದ್ದೇವೆ....