ವಿಂಡೋಸೀಟ್ ಎಂದ ಕೂಡಲೇ ನಮಗೆ ಬಸ್ ಆಥವ ಟ್ರೈನ್ ಜರ್ನಿ ನೆನಪಾಗುತ್ತದೆ. ಈಗ ಅದೇ ಟೈಟಲ್ ನಡಿ ನಟಿ, ನಿರೂಪಕಿ ಶೀತಲ್ ಶೆಟ್ಟಿ ಅವರು ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಈ ವಿಂಡೋಸೀಟ್ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ...
ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿನ್ನೆ ಅಮೇರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ...
ಸಿನಿಮಾ ಮಾಡೋದೇ ಒಂದು ಸವಾಲು. ಇನ್ನೂ ಸಿನಿಮಾವನ್ನು ಥಿಯೇಟರ್ ಗೆ ತಂದು ನಿಲ್ಲಿಸೋದು ಎಲ್ಲದಕ್ಕಿಂತ ದೊಡ್ಡ ಸವಾಲು. ಅದಕ್ಕಾಗಿ ಚಿತ್ರತಂಡಗಳು ನಾನಾ ಬಗೆಯಲ್ಲಿ ಪ್ರಮೋಷನ್ ಮಾಡ್ತಾವೆ. ಆದ್ರೆ ಹೊಂದಿಸಿ ಬರೆಯಿರಿ ಸಿನಿಮಾ ಟೀಂ ಸಾಮಾಜಿಕ ಕಳಕಳಿ...
ಕ್ರೀಡಾ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿರುವ ಎ.ವಿ.ರವಿ, ಕನ್ನಡ ಚಿತ್ರರಂಗದಲ್ಲಿ ಜಿಮ್ ರವಿ ಎಂದೇ ಪರಿಚಿತ. ಪ್ರಸ್ತುತ ಜಿಮ್ ರವಿ ನಾಯಕರಾಗಿ ನಟಿಸಿರುವ “ಪುರುಷೋತ್ತಮ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಯಶಸ್ವಿ 6 ನೇ...
ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ...