ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಗೆ ಹಿಂದಿಯಲ್ಲಿ ಕೈ ತುಂಬಾ ಸಿನಿಮಾಗಳಿವೆ. ಈ ಮಧ್ಯೆ ಜಾಹ್ನವಿ ತೆಲುಗು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಭಿನ್ನ ಅವತಾರದ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ರೆಡಿಯಾಗಿದ್ದಾರೆ....
ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿದು ವಾಪಸ್ ಆಗಿದ್ದಾರೆ. ಈ ಮಧ್ಯೆ ಮೋದಿ ಆಗಮನದ ಕುರಿತು ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಈ ಮಧ್ಯೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ...
ಬೆಂಗಳೂರು: ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಕುತ್ತಿಗೆಗೆ ತೀವ್ರ ಪೆಟ್ಟಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಕುತ್ತಿಗೆಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ನಟ ದಿಗಂತ್ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ದಿಗಂತ್...
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು...
ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ “ಆರ್ಕೇಸ್ಟ್ರಾ” ಇದ್ದೆ ಇರುತ್ತದೆ. ಇಂತಹ “ಆರ್ಕೇಸ್ಟ್ರಾ” ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ...