ಪುನೀತ್ರಾಜ್ಕುಮಾರ್ ನಟನೆಯ ಯುವರತ್ನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಪುನೀತ್ ಮನುಷ್ಯನ ಮೂಳೆ ಜತೆ ಇರುವ ಪೋಸ್ಟರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದು ಆನ್ಲೈನ್ನಲ್ಲಿ ರಿಲೀಸ್ ಆದ ತಕ್ಷಣ ಯುವರತ್ನ ಸಿನಿಮಾದ ಕಂಟೆಂಟ್...
ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ನಟನೆಯ ತ್ರಿವಿಕ್ರಮ ಸಿನಿಮಾದಲ್ಲಿ ಒಂಟೇ ಮೇಲೆ ಫೈಟ್ ಒಂದು ನಡೆಯಲಿದ್ದು, ಅದರ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದೆ. ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಇದುವರೆಗೂ ಮಾಡದ ಸಾಹಸವನ್ನು ಈ ಚಿತ್ರದಲ್ಲಿ ಮಾಡಲಾಗಿದೆ. ಒಂಟೆ...
ಡಾಲಿ ಧನಂಜಯ ನಟನೆಯ ಬಡವ ರಾಸ್ಕಲ್ ಚಿತ್ರಕ್ಕೆ ಈಗ ಧನಂಜಯ ಅವರೊಬ್ಬರೆ ನಿರ್ಮಾಪಕರು. 2019 ಆಗಸ್ಟ್ನಲ್ಲಿ ಆರಂಭವಾಗಿದ್ದ ಈ ಚಿತ್ರವನ್ನು ಶಂಕರ್ ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಆರಂಭವಾದಾಗ ಡಾಲಿ ಪಿಕ್ಚರ್ಸ್...
ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಚಿತ್ರ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿಯೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಜನ ಇದೇ ರೀತಿ ಸಿನಿಮಾ ನೋಡುತ್ತಿದ್ದರೆ ನಾರಾಯಣನ ಜೋಳಿಗೆ ಆದಷ್ಟು ಬೇಗ ನೂರು ಕೋಟಿಯಿಂದ ತುಂಬುತ್ತದೆ ಎನ್ನಲಾಗುತ್ತಿದೆ....
ರಕ್ಷಿತ್ ಶೆಟ್ಟಿ ನಟನೆಯ “ಅವನೇ ಶ್ರೀಮನ್ನಾರಾಯಣ” ಚಿತ್ರ ಬಿಡುಗಡೆಗೊಂಡು ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, 3 ದಿನಕ್ಕೆ 22 ಕೋಟಿ ಕಲೆಕ್ಷನ್ ಮಾಡಿದೆ. ಗುರುವಾರ ರಾತ್ರಿಯೇ 30ಕ್ಕೂ ಹೆಚ್ಚು ಪ್ರಿಮಿಯರ್ ಶೋಗಳನ್ನು ಮಾಡಿದ್ದ ಚಿತ್ರತಂಡಕ್ಕೆ, ಎಲ್ಲಿಂದ...