ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜಮಪ್ರಿಯವೂ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ ” ಕನ್ನಡತಿ”...
ಚಿತ್ರರಂಗದ ಇತಿಹಾಸದಲ್ಲಿ ಮಹಿಳಾ ನಿರ್ದೇಶಕಿಯರು ತೀರ ಕಮ್ಮಿ. ಈಗ ಕಿರುತೆರೆ ನಿರ್ದೇಶಕ ಬುಕ್ಕಾಪಟ್ಟಣ ವಾಸು ಅವರ ಪುತ್ರಿ ಪೂಜಾಭಾರ್ಗವಿ ತನ್ನ ಅತ್ಯಂತ ಚಿಕ್ಕ ವಯಸಿನಲ್ಲೇ ನಿರ್ದೇಶಕಿಯಾಗುವ ಮೂಲಕ ದಾಖಲೆ ಬರೆಯಹೊರಟಿದ್ದಾರೆ. ಹೌದು, ಹೇ…ಕೃಷ್ಣ ಎಂಬ ಸಸ್ಪೆನ್ಸ್,...
ಅಜಯ್ ರಾವ್ ನಾಯಕರಾಗಿ ನಟಿಸಿರುವ “ಶೋಕಿವಾಲ” ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಹಾಡಿನ ವಿಶೇಷತೆ ಏನೆಂದರೆ ನಾಯಕ ಅಜಯ್ ರಾವ್ ಅವರೊಂದಿಗೆ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್,...
ಸಂಚಾರಿ ವಿಜಯ್ ಅಭಿನಯದ ಕೊನೆಯ ಚಿತ್ರ “ಮೇಲೊಬ್ಬ ಮಾಯಾವಿ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ನಟ ಶ್ರೀನಗರ ಕಿಟ್ಟಿ ಅವರಿಂದ ಬಿಡುಗಡೆಯಾಯಿತು. ವಿಜಯ್ ನೆನಪಿನಲ್ಲೇ ಇಡೀ ಕಾರ್ಯಕ್ರಮ ನಡೆಯಿತು. ನಾನು ಕೂಡ ಪತ್ರಕರ್ತನಾಗಿ ಹಲವು ಚಿತ್ರಗಳ...
ಕನ್ನಡಿಗರು ಉತ್ತಮಕಥೆಯುಳ್ಳ ಚಿತ್ರಗಳನ್ನು ಮೆಚ್ಚಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಹದೊಂದು ವಿಶಿಷ್ಟ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಕಾಣೆಯಾದವರ ಬಗ್ಗೆ ಪ್ರಕಟಣೆ”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ದುನಿಯಾ ವಿಜಯ್ ಹಾಗೂ...