ಈಗಾಗಲೇ ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಜನರ ಮನಸಿಗೆ ಹತ್ತಿರವಾಗಿರುವ ಈ ಚಿತ್ರದ ಟೀಸರ್ ಹಾಗೂ ಬಿಡುಗಡೆ ದಿನಾಂಕವನ್ನು ಇತ್ತೀಚೆಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅನಾವರಣ ಮಾಡಿದರು. ...
ಶಿವರಾಜ್ಕುಮಾರ್ ಅಭಿನಯದ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತು. ಗೀತಾ ಶಿವರಾಜಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭ ಕೋರಿದರು. ಸುಮಾರು...
ಮಿಡಲ್ ಕ್ಲಾಸ್ ರಾಮಾಯಣ ಸಿನಿಮಾಗೆ ಕುಂಬಳಕಾಯಿ ಹೊಡೆಯಲಾಗಿದೆ. ಟೈಟಲ್ ಕೇಳಿದಾಕ್ಷಣವೇ ಗೊತ್ತಾಗುತ್ತೆ ಇದೊಂದು ಮಿಡಲ್ ಕ್ಲಾಸ್ ರಾಮಾಯಣ ಅನ್ನೋದು. ನಾಯಕ ಕಪ್ಪು ಹುಡುಗಿಯನ್ನು ಯಾಕೆ ಇಷ್ಟ ಪಟ್ಟು ಮದುವೆಯಾದ ಅದರ ಮದ್ಯ ಅವನು ಏನನ್ನು ಎದುರಿಸಿದ...
ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ . ಅವರಿಗೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಸುಕೇಶ್ ನಾಯಕ್ ನಿರ್ದೇಶನದ ಯುವ ಉದ್ಯಮಿ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಣದ ಬಹು...
ಸದ್ಯ ಕನ್ನಡ ಸಿನಿಮಾರಂಗದಲ್ಲಿ ಯಂಗ್ ಹೀರೋಗಳ ಪರ್ವ ಶುರುವಾಗಿದೆ…ಹೊಸ ನಾಯಕ ನಟರು ಹಾಗೂ ಕಲಾವಿದರು ತಮ್ಮದೇ ಸ್ಟೈಲ್ ಆಫ್ ಆಕ್ಟಿಂಗ್ ನಿಂದಾಗಿ ಇಂಡಸ್ಟ್ರಿಗೆ ಎಂಟ್ರಿಕೊಡ್ತಿದ್ದಾರೆ…ಅಂತದ್ದೇ ಸಾಲಿನಲ್ಲಿ ನಿಲ್ಲೋ ನಟ ಶಿಶಿರ್ ಬೈಕಾಡಿ. ಮೊದಲ ಸಿನಿಮಾದಲ್ಲಿಯೇ ಅದ್ಭುತವಾಗಿ...