ಯುಗಾದಿಯಂದು ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಅರ್ಜುನ್ ಗುರೂಜಿ. ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಯುಗಾದಿ ಹಬ್ಬದ...
ಈ ಹಿಂದೆ ಮಹಿರ ಎಂಬ ಸಿನಿಮಾ ಬಂದಿತಲ್ಲ. ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ಸೇರಿದಂತೆ ಒಂದಷ್ಟು ಪ್ರತಿಭಾನ್ವಿತರು ನಟಿಸಿದ್ದ..ತಾಯಿ ಮಗಳ ಹೋರಾಟದ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ಮಹೇಶ್ ಗೌಡ ಈ ಬಾರಿ ಯಾರು...
ಕನ್ನಡದಲ್ಲಿ ಹೊಸ ಹೊಸ ಪ್ರತಿಭೆಗಳ ಅನಾವರಣವಾಗ್ತಿದೆ. ಆದ್ರೆ ಕಂಟೆಂಟ್ ಗಟ್ಟಿಯಾಗಿ ಇದ್ದವರು ಮಾತ್ರ ಇಲ್ಲಿ ನೆಲೆಯೂರ್ತಾರೆ. ಈಗ ಅದೇ ಗಟ್ಟಿ ಭರವಸೆಯೊಂದಿಗೆ ಹೊಸಬರ ತಂಡವೊಂದು ಎಂಟ್ರಿಕೊಡ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾದ ಟೈಟಲ್ ನ್ನು ರಿವೀಲ್...
ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರಕ್ಕೆ ಮೇ ನಲ್ಲಿ ಚಾಲನೆ “ಮಳೆಯಲಿ ಜೊತೆಯಲಿ” ಜೊತೆಯಾದ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿ ಈಗ “ಬಾನದಾರಿಯಲ್ಲಿ” ಸಾಗಲಿದೆ. ಇವರಿಬ್ಬರ ಕಾಂಬಿನೇಶನಲ್ಲಿ ಬರುತ್ತಿರುವ ಈ ಚಿತ್ರಕ್ಕೆ “ಬಾನದಾರಿಯಲ್ಲಿ” ಎಂದು...
ಚಿತ್ರ ಬಿಡುಗಡೆಗೂ ಮುನ್ನ ಹೊರಬರುವ ಟ್ರೇಲರ್ ನೋಡಿದ ಕೂಡಲೆ, ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕಾತುರ ಇನ್ನಷ್ಟು ಹೆಚ್ಚುತ್ತದೆ. ತಾರಾ ಜೋಡಿ ದಿಗಂತ್ – ಐಂದ್ರತ ರೆ ನಾಯಕ- ನಾಯಕಿಯಾಗಿ ನಟಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ”...