ಅನಿಲ್ ಕುಮಾರ್ ಕೆ.ಆರ್ ನಿರ್ಮಾಣ ಮಾಡುವುದರೊಂದಿಗೆ ನಾಯಕನಾಗೂ ನಟಿಸಿರುವ, ವಿಜಯ್ ಚಲಪತಿ ನಿರ್ದೇಶನದ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ನೋಡಿದ್ದು ಸುಳ್ಳಾಗಬಹುದು” ಚಿತ್ರದ “ಕನಸುಗಳ ಮೆರವಣಿಗೆ” ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಅನಿರುದ್ಧ್...
ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ಕರಳೆ ಸಿನಿಮಾದಿಂದ ಐ ಫೋನ್ ಗಿಫ್ಟ್ ಕೊಡಲಾಗಿದೆ. ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳಿಗೆ ಐ ಫೋನ್ ಉಡುಗೊರೆ ಸಿಕ್ಕಿದೆ. ಕನ್ನಡದ ಕಂಚಿನ ಕಂಠ ನಟ ವಸಿಷ್ಟ...
ಕಳೆದ ತಿಂಗಳು ನಮ್ಮಿಂದ ದೂರವಾದ ಹಿರಿಯ ನಟಿ, ಅಭಿನಯ ಸರಸ್ವತಿ, ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜ ಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಕ್ ಲೈನ್ ವೆಂಕಟೇಶ್...
ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ...
ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ...