ಬಜಾರ್ ಸಿನಿಮಾ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದ ಶೋಕ್ದಾರ್ ಧನ್ವೀರ್ ಸದ್ಯ ಬೈ ಟು ಲವ್ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಬೈ ಟು ಲವ್ ಸಕ್ಸಸ್ ಯಾತ್ರೆ ಮುಗಿಸಿಕೊಂಡು ಇದೀಗ ವಾಮನ ಸಿನಿಮಾ ಶೂಟಿಂಗ್...
ಕಲ್ಯಾಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ. ಎಸ್.ಸಿ ಅವರು ನಿರ್ಮಿಸಿರುವ, ವಿಶಾಲ್ ರಾಜ್ ನಿರ್ದೇಶಿಸಿರುವ “ದಂಡಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮೇಜರ್ ಸಿ.ಆರ್.ರಮೇಶ್, ಎನ್.ಮುನಿರಾಜುಗೌಡ ಮುಂತಾದ...
ಎ.ಪಿ. ಅರ್ಜುನ್ ನಿರ್ದೇಶನದ ಅದ್ಧೂರಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಧ್ರುವ ಸರ್ಜಾ, ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡುತ್ತಿರುವ ಚಿತ್ರ ಮಾರ್ಟಿನ್. ವಾಸವಿ ಎಂಟರ್ ಪ್ರೈಸಸ್ ಮೂಲಕ ಉದಯ್ ಕೆ.ಮೆಹ್ತಾ...
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿರುವ ” ಕಿರಿಕ್ ಶಂಕರ್ ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೂತನ ಪ್ರತಿಭೆ ಅದ್ವಿಕ ಈ ಚಿತ್ರದ ನಾಯಕಿಯಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು...
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ....