ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಹೋಮ್ ಮಿನಿಸ್ಟರ್” ಚಿತ್ರ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಸೂಪರ್ ಸ್ಟಾರ್ ಉಪೇಂದ್ರ ಬಿಡುಗಡೆ ದಿನಾಂಕವುಳ್ಳ...
ಪಿಆರ್ಕೆ ಪ್ರೊಡಕ್ಷನ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಚಿತ್ರಕ್ಕೆ ಓಟಿಟಿಯಲ್ಲಿ ಒಳ್ಳೇ ಪ್ರತಿಕ್ರಿಯೆ ಸಿಕ್ಕಿದೆ. ಆ ಖುಷಿಯನ್ನು ಹಂಚಿಕೊಳ್ಳಲೆಂದೇ ಚಿತ್ರತಂಡ ಒಂದೆಡೆ ಸೇರಿತ್ತು. ಪುನೀತ್ ಅವರ ಅನುಪಸ್ಥಿತಿಯನ್ನು ಹೇಳಿಕೊಳ್ಳುತ್ತಲೇ ಒಬ್ಬೊಬ್ಬರೇ ಮಾತು ಆರಂಭಿಸಿದರು. ಚಿತ್ರದ ನಿರ್ದೇಶಕ...
ಸಿನಿಮಾ ಎಂಬ ಸಮುದ್ರದಲ್ಲಿ ಈಜಿ ದಡ ಸೇರುವುದು ಅಂದ್ರೆ ಸಾಮಾನ್ಯದ ಮಾತಲ್ಲ. ಈ ಬಣ್ಣದ ಲೋಕದ ಕನಸು ಕಾಣುತ್ತಾ.. ಇಲ್ಲಿಯೇ ಬದುಕು ಕಟ್ಟಿಕೊಳ್ಳಬೇಕೆಂಬ ಇಚ್ಛೆಯಿಂದ ಬಂದ ಇಲ್ಲೊಂದು ತಂಡ ಹಲವು ಅವಮಾನ.. ಸೋಲು ಮೆಟ್ಟಿ ಮತ್ತೊಂದು...
ಸುಪ್ರಸಿದ್ಧ “ಶನಿ” ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ಗಮನ ಸೆಳೆದಿದ್ದ, “ಜಂಟಲ್ ಮ್ಯಾನ್” ಚಿತ್ರದಲ್ಲಿ ಖಳನಾಯಕನಾಗಿ ಮನೆಮಾತಾಗಿರುವ ಅರ್ಜುನ್ ರಮೇಶ್ ಹಾಗೂ “ಮನಸಾರೆ” ಧಾರಾವಾಹಿ ಖ್ಯಾತಿಯ ಪ್ರಿಯಾಂಕ ಚಿಂಚೋಳಿ ನಾಯಕ- ನಾಯಕಿಯಾಗಿ ನಟಿಸಿರುವ “ಕೌಟಿಲ್ಯ” ಚಿತ್ರದ...
ಪತ್ರಕರ್ತ ಯತಿರಾಜ್ ನಿರ್ದೇಶಿಸಿ, ನಟಿಸಿರುವ “ಸೀತಮ್ಮನ ಮಗ” ಚಿತ್ರದ ಹಾಡುಗಳನ್ನು ನಿರ್ದೇಶಕ-ನಿರ್ಮಾಪಕ ಗುರು ದೇಶಪಾಂಡೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಕೆಂಪೇಗೌಡ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲೇ ಈ ಚಿತ್ರ ನಿರ್ಮಾಣವಾಗಬೇಕಿತ್ತು. ಕಿಚ್ಚ ಸುದೀಪ್ ಸಹ...