ಅರಸಿಕೆರೆ ಬಳಿ ಬೆಟ್ಟಗುಡ್ಡಗಳ ನಡುವೆಯಿರುವ ಸುಂದರ ಊರು “ಜಾಡಘಟ್ಟ”. ಚಿತ್ರೀಕರಣ ನಡೆಸುವ ಸ್ಥಳ ಹುಡುಕುತ್ತಾ ಈ ಊರಿಗೆ ಹೋಗಿದ್ದೆವು. ಕೊನೆಗೆ ಆ ಊರಿನ ಸೊಬಗನ್ನು ನೋಡಿ ಊರಿನ ಹೆಸರನ್ನೇ ಶೀರ್ಷಿಕೆಯಾಗಿಸಿದ್ದೆವು. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು....
ಬಿಗ್ ಬಾಸ್” ಖ್ಯಾತಿಯ ವೈಷ್ಣವಿ ಗೌಡ ಹಾಗೂ “ಗೌಡ್ರು ಸೈಕಲ್ ” ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ “ಬಹುಕೃತ ವೇಷಂ”. ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ...
ಶಾಂತಾ ಸಿನಿಮಾಸ್ ನಡಿ ಎಸ್ ಕೆ ರಾಮಕೃಷ್ಣ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ಒಂದಷ್ಟು ಹೊಸಬರೇ ಸೇರಿ ಮಾಡ್ತಿರುವ ಈ ಸಿನಿಮಾಗೆ ಧರ್ಮಂ ಎಂಬ ಪವರ್ ಫುಲ್ ಟೈಟಲ್ ಇಡಲಾಗಿದ್ದು, ಇತ್ತೀಚೆಗೆಷ್ಟೇ ಈ ಸಿನಿಮಾದ...
ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ “ಸಾವಿತ್ರಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ...
ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ...