ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ “ರೌಡಿ ಬೇಬಿ” ಚಿತ್ರ ತೆರೆಗೆ ಬರುತ್ತಿದೆ....
“ಕನ್ನಡತಿ” ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ “ಬಹದ್ದೂರ್ ಗಂಡು” ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ...
ರಾಜ್ ಬಿ ಶೆಟ್ಟಿ ಮತ್ತು ರಿಷಭ್ ಶೆಟ್ಟಿ ಕಾಂಬೋದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ...
ನಿಖಿಲ್ ಕುಮಾರ್ ಇಂದು ಬರ್ತ್ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ...
ರಾಘವೇಂದ್ರ ರಾಜಕುಮಾರ್ ಅಭಿನಯದ “ಸ್ತಬ್ಧ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ...