ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿ ನಿರ್ಮಾಣ ಮಾಡ್ತಿರುವ ಜುಗಲ್ ಬಂದಿ ಸಿನಿಮಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಸುದ್ದಿ ಮಾಡುತ್ತಿದೆ. ರಿಲೀಸ್ ಗೂ ಮೊದಲೇ ಭಾರೀ ಮೊತ್ತಕ್ಕೆ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಿ ಗಮನಸೆಳೆದಿದ್ದ...
ಪೂರ್ಣಸತ್ಯ ಹಾಗೂ ಸೀತಮ್ಮನ ಮಗ ಚಿತ್ರಗಳ ನಂತರ ನಟ,ನಿರ್ದೇಶಕ ಯತಿರಾಜ್ ತಮ್ಮ ನಿರ್ದೇಶನದ ಮೂರನೇ ಚಿತ್ರ ಘೋಷಿಸಿದ್ದಾರೆ. ಚಿತ್ರದುರ್ಗದ ಜಯಲಕ್ಷ್ಮಿ ರಘು ಅವರ ನಿರ್ಮಾಣದ ನೂತನ ಚಿತ್ರಕ್ಕೆ ‘ಮಾಯಾಮೃಗ’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ‘ಟಿ ಎನ್...
ಶ್ರೀನಿ ನಿರ್ದೇಶಿಸಿ, ನಟಿಸಿರುವ “ಓಲ್ಡ್ ಮಾಂಕ್” ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಎಲ್ಲರೂ ಸಕ್ಸಸ್ ಮೀಟ್ ಅಂತ ಮಾಡುತ್ತಾರೆ. ಆದರೆ ನಾವು...
ಎಲ್ಲಾ ಭಾಷೆಗಳಲ್ಲೂ ಕಬ್ಜ ಸಿನಿಮಾ ಸಖತ್ ಸೌಂಡು ಮಾಡುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಕೆ ಜಿ ಎಫ್ ಸಿನಿಮಾ ಬಳಿಕ ಅದ್ದೂರಿಯಾಗಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಎಂಬ ಮಾತು ಈಗ ಚಿತ್ರರಂಗದಲ್ಲಿ ಕೇಳಿಬರುತ್ತಿದೆ....
ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಹೋಮ್ ಮಿನಿಸ್ಟರ್” ಚಿತ್ರ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಸೂಪರ್ ಸ್ಟಾರ್ ಉಪೇಂದ್ರ ಬಿಡುಗಡೆ ದಿನಾಂಕವುಳ್ಳ...