ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಎಂಬ ಚಿತ್ರ ನಿರ್ದೇಶಿಸಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಂದೀಪ್ ಮಹಾಂತೇಶ್....
ಉದಯ ಟಿವಿ ಇಪ್ಪತ್ತೆಂಟನೇ ವಸಂತಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ...
ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ ಪ್ರೇರಣ ಅಗರವಾಲ್ ನಿರ್ದೇಶನದ ಈ ಚಿತ್ರದ ಟ್ರೇಲರ್. ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ,...
ಶಾಸಕ ರವಿಸುಬ್ರಮಣ್ಯಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡುತ್ತಾ ತುಣುಕುಗಳನ್ನು ನೋಡಿದರೆ ಚಿತ್ರ ನೋಡಬೇಕು ಅನಿಸುತ್ತದೆ. ಬಹುಶ: ಆಕ್ಷನ್ ಚಿತ್ರ ಇರಬಹುದು. ಕುತೂಹಲಕಾರಿಯಾಗಿದೆ. ಅದನ್ನು ಕಾದಿಟ್ಟರೆ ಮಾತ್ರ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ನಿರ್ಮಾಪಕರು ಇದೂವರೆಗೂ ನಟನೆ,...
ಶಿರಸಿ ಮೂಲದ ನಟೇಶ್ ಹೆಗಡೆ ಮಾಡಿದ ಕೆಲವು ಕಿರುಚಿತ್ರಗಳು ಜನಪ್ರಿಯವಾಗಿದೆ. ಇವರ ಒಂದು ಕಿರುಚಿತ್ರ ವೀಕ್ಷಿಸಿದ ರಾಜ್ ಬಿ ಶೆಟ್ಟಿ, ನಟೇಶ್ ಅವರನ್ನು ಸಂಪರ್ಕಿಸುತ್ತಾರೆ. ನಟೇಶ್ ಅವರ ಪ್ರತಿಭೆ ಬಗ್ಗೆ ರಿಷಭ್ ಶೆಟ್ಟಿ ಅವರ ಬಳಿ...