ಕರೋನಾ ಬಂದು ಇಡೀ ಜಗತ್ತೇ ತತ್ತರಿಸಿದೆ. ವರ್ಷವಾಗತಾ ಬಂದರೂ ಜನ ಥಿಯೇಟರಿಗೆ ಬರ್ತಿಲ್ಲ. ಆದರೆ ಹೊಸ ಚಿತ್ರಗಳ ನಿರ್ಮಾಣ, ಆಡಿಯೋ ಬಿಡಗಡೆ ಕಾರ್ಯಕ್ರಮ ನಡೆಯುತ್ತಲೇ ಇದೆ. ಈಗ ಉತ್ತರ ಕರ್ನಾಟಕದ ಬಹುತೇಕ ಮಂದಿ ಸೇರಿ ನಿರ್ಮಾಣ...
ಟೆನ್ಟ್ರೀಸ್ ಫಿಲಂ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಅಂಜು” ಚಲನಚಿತ್ರಕ್ಕೆ ಇತ್ತೀಚೆಗೆ ಚಿಂತಾಮಣಿಯ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ ಮುಹೂರ್ತ ಸಮಾರಂಭ ನೆರವೇರಿತು ಖೇಲ್ ಚಲನಚಿತ್ರದ ನಿರ್ಮಾಪಕರಾದ ಮಾರ್ಕೆಟ್ ಸತೀಶ್ ಅವರು “ಅಂಜು” ಚಿತ್ರದ ಮೊದಲ...
’ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇದನ್ನು ಬ್ಯಾಂಕ್ದಲ್ಲಿ ವ್ಯವಸ್ಥಾಪಕರು ಹೇಳುವುದುಂಟು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಶೇಕಡ 90ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡವು ಮಾದ್ಯಮದವರನ್ನು ಭೇಟಿ ಮಾಡಿದ್ದರು. ಮೊದಲು...
ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್ ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ....
2020 ದುರದೃಷ್ಟದ ವರ್ಷ ಎಂದು ಡೈನಾಮಿಕ್ ಸ್ಟಾರ್ ದೇವರಾಜ್ ಬೇಸರದಿಂದ ಮಾತನಾಡಿದರು. ನಂತರ ಡಾ.ರಾಜ್ಕುಮಾರ್ ಕುಟುಂಬದ 2021ನೇ ಕ್ಯಾಲೆಂಡರ್ ಲೋಕಾರ್ಪಣೆ ಮಾಡಿದ್ದು ಮೊದಲ ಪುಣ್ಯದ ಕೆಲಸ. ಅಣ್ಣಾವ್ರ ನಟಿಸಿರುವ ’ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಸಾಕಷ್ಟು ಬಾರಿ...