ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ” ಬ್ರ್ಯಾಟ್” ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್...
ವೃತ್ತ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್. ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ನಿರ್ದೇಶಕ ಲಿಖಿಲ್ ಕುಮಾರ್. ಅಷ್ಟಕ್ಕೂ ಲಿಖಿಲ್ ವೃತ್ತದ ಬಗ್ಗೆ ಮಾತನಾಡೋದಿಕ್ಕೆ ಕಾರಣ ಅವರು ತಮ್ಮ ಹೊಸ ಕನಸು ಮಿಸ್ಟ್ರೀ...
ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅವರು ಇತ್ತೀಚೆಗೆ ಒಪ್ಪಿಕೊಳ್ಳುತ್ತಿರುವ ಸಿನಿಮಾಗಳು ಬಹಳ ವಿಭಿನ್ನವಾಗಿವೆ. ಒಂದೊಂದು ಪಾತ್ರಗಳು ಕೂಡ ಬೇರೆಯದ್ದೇ ರೀತಿ ಇರುತ್ತವೆ. ಅಂತಹ ಸಿನಿಮಾಗಳನ್ನೇ ವಿಜಯ್ ರಾಘವೇಂದ್ರ ಅವರು ಒಪ್ಪಿಕೊಂಡು ಮಾಡ್ತಾ ಇದ್ದಾರೆ. ಆ ಸಾಲಿಗೆ...
ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ‘ಕೊತ್ತಲವಾಡಿ’ ಎಂಬ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು, ರಾಜಕೀಯ ದಂಗಲ್, ಪೊಲೀಸ್ ವ್ಯವಸ್ಥೆ, ಅವಕಾಶವಾದಿತನ, ನಾಯಕನ ಹೋರಾಟ,...
ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಪ್ಯಾರಾ ನಾರ್ಮಲ್ ಜಾನರ್ ನ “ಕಮರೊ2” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಭಾರಿ ಕುತೂಹಲ ಮೂಡಿಸಿದೆ. ಹಾರಾರ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಪವನ್...