ಯಶ್ ನಟನೆಯ ಕೆಜಿಎಫ್ ಸಿನಿಮಾ ದಲ್ಲಿ ಸಂಜಯ್ ದತ್ ನಟಿಸುತ್ತಾರೆ ಎಂಬ ಸುದ್ದಿಗಳು ಜೋರಾಗಿ ಹಬ್ಬಿತ್ತು. ಆದರೆ ಚಿತ್ರತಂಡ ಮಾತ್ರ ಇದಕ್ಕೆ ಸಂಬಂಧಿಸದಂತೆ ಯಾವುದನ್ನು ಹೇಳಿರಲಿಲ್ಲ. ಈಗ ಕೆಜಿಎಫ್-2ದಲ್ಲಿ ಸಂಜಯ್ ದತ್ ನಟಿಸುವುದು ಪಕ್ಕಾ ಆಗಿದ್ದು,...
ಸ್ಯಾಂಡಲ್ವುಡ್ನ ಬಹು ನಿರೀಕ್ಷೆಯ ಸಿನಿಮಾ ಕುರುಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯುವಿನ ರೋಲ್ನಲ್ಲಿ ನಟಿಸಿದ್ದಾರೆ. ಈ ಪಾತ್ರಕ್ಕೆ ಅವರಿನ್ನೂ ಡಬ್ಬಿಂಗ್ ಮಾಡಿರಲಿಲ್ಲ, ಆದರೆ ಸೋಮವಾರ ತಾವೇ ಡಬ್ಬಿಂಗ್ ಸ್ಟುಡಿಯೋಗೆ ಹೋಗಿ ಡಬ್ ಮಾಡಿದ್ದಾರೆ. ಈ...
ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ನಟನೆಯ ಬಹುನಿರೀಕ್ಷಿತ “ಯುವರತ್ನ” ಸಿನಿಮಾದ ಕಲಾವಿದರ ತಂಡ ದಿನೇ ದಿನೇ ದೊಡ್ಡದಾಗುತ್ತಲೇ ಇದ್ದು, ಈಗ ಸಾಯಿಕುಮಾರ್ ಸಹ ಸೇರಿಕೊಂಡಿದ್ದಾರೆ. ಹೌದು ಈ ಸಿನಿಮಾದಲ್ಲಿ ಈಗಾಗಲೇ ಧನಂಜಯ, ಸೋನುಗೌಡ, ದಿಗಂತ್, ಪ್ರಕಾಶ್ ರೈ...
ರಾಷ್ಟ್ರ ಪ್ರಶಸ್ತಿ ವಿಜೇತೆ ಪಂಚಭಾಷ ತಾರೆ ಪ್ರಿಯಾಮಣಿ, ಪೋಲಿಸ್ ಪಾತ್ರದಲ್ಲಿ ಕಿಶೋರ್, ಮಯೂರಿ ನಟಿಸಿರುವ “ನನ್ನ ಪ್ರಕಾರ” ಚಿತ್ರವು ಆಗಸ್ಟ್ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೆ ಸೆನ್ಸಾರ್ ಮುಗಿಸಿಕೊಂಡ ಚಿತ್ರಕ್ಕೆ “ಯು/ಎ”...
ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ಅವರು ನಿರ್ಮಾಣ ಮಾಡಿರುವ `ನನ್ನ ಪ್ರಕಾರ’ ಚಿತಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ `ಹೂ ನಗೆ ಆಮಂತ್ರಿಸಿದೆ` ಎಂಬ ಹಾಡು ಜುಲೈ 24ರ ಬುಧವಾರ ಸಂಜೆ 5...