ಕಿಚ್ಚ ಸುದೀಪ್ ಸಾಹಸ ಕಲಾವಿದರ ಕಟ್ಟಡಕ್ಕೆ 10 ಲಕ್ಷ ನೆರವು ನೀಡಿದ್ದು, ಈ ಬಗ್ಗೆ ಸಾಹಸ ನಿರ್ದೇಶಕರು ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫೈಟರ್ಸ್ ಆಸೋಸಿಯೇಶನ್ ಅಧ್ಯಕ್ಷ ಥ್ರಿಲ್ಲರ್ ಮಂಜು...
ಯೋಗರಾಜ್ ಭಟ್ ಮತ್ತು ಶಶಾಂಕ್ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರದಲ್ಲಿ ರಿಷಿ ನಾಯಕ ಎಂದು ಈಗಾಗಲೇ ಸುದ್ದಿಯಾಗಿದೆ. ಈ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಆಪರೇಶನ್ ಅಲಮೇಲಮ್ಮ ಚಿತ್ರದ ನಂತರ ರಿಷಿ...
ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸಿನಿಮಾದಲ್ಲಿರುವ ಅವನ ಕೈನಲ್ಲಿ ಏನು ಆಗಲ್ಲ ಎನ್ನುವ ಡೈಲಾಗ್ನ್ನು ಜನ ಎಂಜಾಯ್ ಮಾಡುತ್ತಿದ್ದಾರೆ. ...
ಅಂಬರೀಷ್ ಅವರಿಗೆ ರೆಬೆಲ್ ಎಂಬ ಬಿರುದು ತಂದುಕೊಟ್ಟಿದ್ದ ಅಂತ ಸಿನಿಮಾ ನವೆಂಬರ್ 8ಕ್ಕೆ ರಿ ರೀಲೀಸ್ ಆಗುತ್ತಿದೆ. 1981ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಒಂದು ಟ್ರೆಂಡ್ ಸೆಟ್ ಮಾಡಿತ್ತು. ಎಸ್...
ಕನ್ನಡ ರಾಜ್ಯೋತ್ಸವಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಒಡೆಯ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಯೂಟ್ಯೂಬ್ನಲ್ಲಿ ಟ್ರೆಂಡ್ ಆಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಮಂದಿ ಈ ಟೀಸರ್ನ್ನು ನೋಡಿದ್ದಾರೆ. ರೋಹಿತ್ ಪದಕಿ ನಿರ್ದೇಶನದ...