ಕಳೆದ 17 ವರ್ಷಗಳಿಂದಲೂ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಶ್ರೀರಾಂಬಾಬು ಅನಾಥಾಲಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಇಟ್ಟುಕೊಂಡು ಒಂದು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈಗಷ್ಟೇ ಪಿ.ಯು.ಸಿ. ಓದುತ್ತಿರುವ ಹಾರ್ದಿಕಾ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ...
ಕೋಮಲ್ಕುಮಾರ್ ನಟನೆಯ ಕೆಂಪೇಗೌಡ-2 ಸಿನಿಮಾದ ಹಾಡುಗಳು ಬಿಡುಗಡೆಯಾಗಿದ್ದು, ಕೋಮಲ್ ಅವರ ಹೊಸ ಲುಕ್ ಎಲ್ಲರನ್ನು ಗಮನ ಸೆಳೆಯುತ್ತಿದೆ. ಬರೀ ಕಾಮಿಡಿ ಸಿನಿಮಾಗಳ ಮೂಲಕ ಫೇಮಸ್ ಆಗಿದ್ದ ಕೋಮಲ್ ಕೆಂಪೇಗೌಡ-2ನಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯ...
ಕವಲುದಾರಿ ಮೂಲಕ ಈಗಾಗಲೇ ಯಶಸ್ವಿ ನಿರ್ಮಾಪಕ ಎನಿಸಿಕೊಂಡಿರುವ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರದ್ದೇ ಪಿ ಆರ್ ಕೆ ಪ್ರೊಡಕ್ಷನ್ ಹೌಸ್ ನಿಂದ ನಿರ್ಮಾಣವಾಗುವ ಸಿನಿಮಾದಲ್ಲಿ ಸದ್ಯದಲ್ಲೇ ನಟಿಸುತ್ತಾರಂತೆ. ಪಾಪ್ಕಾರ್ನ್ಗೆ ಸಿಕ್ಕಿರುವ ಮಾಹಿತಿ...
ಕನ್ನಡದ ಮನರಂಜನಾ ಕ್ಷೇತ್ರದಲ್ಲಿ ಇಪ್ಪತ್ತೈದು ಯಶಸ್ವಿ ವರ್ಷಗಳನ್ನು ಸದ್ಯದಲ್ಲಿಯೇ ಪೂರೈಸುತ್ತಿರುವ ಉದಯ ಟಿವಿಯು ಅಮೋಘ 25 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ “ನಾಯಕಿ” ಎಂಬ ಹೊಸ ಧಾರಾವಾಹಿಯನ್ನು ವೀಕ್ಷಕರ ಮಡಲಿಗೆ ಹಾಕಲಿದೆ. ಅತ್ತೆ ಸೊಸೆ ಜಗಳದ ಕಥೆ...
ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ,...